VOOZH about

URL: https://x.com/siddaramaiah/status/2062063290470334611?ref_src=twsrctfw

⇱ Siddaramaiah on X: "ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ನನ್ನನ್ನು ನೇಮಕ ಮಾಡಿರುವ ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಧನ್ಯವಾದಗಳು. ನನ್ನ ಮೇಲೆ ವಿಶ್ವಾಸವನ್ನಿಟ್ಟು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ https://t.co/IJCLAjTmGa" / X


Post

Post

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ನನ್ನನ್ನು ನೇಮಕ ಮಾಡಿರುವ ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಧನ್ಯವಾದಗಳು. ನನ್ನ ಮೇಲೆ ವಿಶ್ವಾಸವನ್ನಿಟ್ಟು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪಿಸುವ ಉನ್ನತ ಸಮಿತಿಗೆ ನನ್ನನ್ನು ನೇಮಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಈ ನಿರ್ಣಾಯಕ ಹೋರಾಟದಲ್ಲಿ ನನ್ನ ರಾಜಕೀಯ ಅನುಭವ ಮತ್ತು ಸೈದ್ಧಾಂತಿಕ ಚಿಂತನೆಗಳು ಅನುಕೂಲಕ್ಕೆ ಬಂದರೆ ಅದಕ್ಕಿಂತ ಸಂತಸದ ವಿಚಾರ ಬೇರೆಯಿಲ್ಲ. ಪಕ್ಷದ ವೇದಿಕೆಯಲ್ಲಿ ನನ್ನ ಸಲಹೆ - ಮಾರ್ಗದರ್ಶನವನ್ನು ನೀಡಲು ಎದುರು ನೋಡುತ್ತಿದ್ದೇನೆ. I sincerely thank Smt. Sonia Gandhi, Shri @RahulGandhi, AICC President Shri Mallikarjun @kharge, and General Secretary Shri @kcvenugopalmp for appointing me as a member of the Congress Working Committee. I am deeply honoured by the trust reposed in me and proud to be part of the highest decision-making body that shapes the policies and direction of the Indian National Congress. At this crucial moment, when the Congress party is leading a decisive battle to protect the Constitution, democracy, and the founding values of our Republic, I consider it a great privilege to contribute my political experience and ideological commitment to this collective struggle. I look forward to placing my views, suggestions, and guidance before the party forum and working with renewed dedication to strengthen the Congress party and its mission. @INCIndia
Don't miss what's happening
People on X are the first to know.